ರಾಜ್ಯದಲ್ಲಿ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿತಿದೆ.. ಮೂರು ಪಕ್ಷಗಳು ಹೇಳುವಿಗಾಗಿ ಹರ ಸಾಹಸ ಪಡುತಿದೆ, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಿಂದ ಸ್ಪೋಟಕ ಮಾಹಿತಿ ಒಂದು ಬಹಿರಂಗವಾಗಿದೆ ಬಳ್ಳಾರಿ ಹಾಗೂ ಶಿವಮೊಗ್ಗ ಉಪಚುನಾವಣೆಯಲ್ಲಿ ನಾವು ಈಗಾಗಲೇ ಗೆದ್ದಾಗಿದೇ ಎಂದು ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ...
ಇದು ಕಮಲ ಪಾಲಯದಲ್ಲಿ ಮತ್ತಷ್ಟು ವಿಶಾಸವನ್ನು ಹೆಚ್ಚಿಸಿದೆ ಮಾತ್ರವಲ್ಲದೆ ಉಳಿದ ಕ್ಷೇತ್ರದಲ್ಲಿ ಗೆಲುವಿಗಾಗಿ ಮಾತ್ರ ತಯಾರಿ ನಡೆಸುತ್ತಿವೆ ಎಂದು ಹೇಳಿದರು. ಈ ಚುನಾವಣೆಯನ್ನು ಸಮ್ಮಿಶ್ರ ಸರ್ಕಾರದ ವಿರುದ್ದದ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ, ಒಟ್ಟಾರೆಯಾಗಿ ಬಿಜೆಪಿ ಎಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಸೂಚಿಸುತ್ತಿವೆ


Comments
Post a Comment